ಬಳ್ಳಾರಿ: ತಾಲೂಕಿನ ಕೊಳಗಲ್ಲ್ ಗ್ರಾಮದಲ್ಲಿ ಸದ್ಗುರು ಎರ‍್ರಿತಾತನವರ ಪುರಾಣ ಪ್ರವಚನ ಕಾರ್ಯಕ್ರಮ ನಿಷೇಧಿಸಿ ಡಿಸಿ ಆದೇಶ
Ballari, Ballari | Sep 4, 2025
ಬಳ್ಳಾರಿ ತಾಲ್ಲೂಕಿನ ಕೊಳಗಲ್ ಗ್ರಾಮದಲ್ಲಿ ಸೆ.13 ರವರೆಗೆ ನಡೆಸಲು ಉದ್ದೇಶಿಸಿರುವ ಸದ್ಗುರು ಶ್ರೀ ಎರ‍್ರಿತಾತನವರ 111ನೇ ಪುಣ್ಯಾರಾಧನೆ, ಪುರಾಣ...