ಬೆಳಗಾವಿ: ಸಚಿವ ಸತೀಶ ಜಾರಕಿಹೊಳಿ ಮೇಲಿನ ದಾಳಿ ವಿರುದ್ಧ ರಾಜಾ ಸಲೀಂ ಆಕ್ರೋಶ
ಸಚಿವ ಸತೀಶ ಜಾರಕಿಹೊಳಿ ಅವರನ್ನು ರಾಜಕೀಯವಾಗಿ ಹತ್ತಿಕ್ಕಲು ಹುನ್ನಾರ ನಡೆಯುತ್ತಿದೆ ಎಂದು ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ರಾಜಾ ಸಲೀಂ ಆರೋಪಿಸಿದ್ದಾರೆ. ಇಂತಹ ದಾಳಿಗಳು ಮುಂದುವರಿದರೆ ಎಲ್ಲಾ ಸಮಾಜದವರು ಸೇರಿ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.