ಮಂಗಳೂರು: ಮಂಗಳೂರಿನಲ್ಲಿ ಅಕ್ಟೋಬರ್ 31, ನವೆಂಬರ್ 1ರಂದು ಜೆಸಿಐ ವಲಯ 15ರ 'ಆರ್ಯ' ಸಮ್ಮೇಳನ
ಅಕ್ಟೋಬರ್ 31 ಮತ್ತು ನವೆಂಬರ್ 1ರಂದು ಮಂಗಳೂರಿನ ಅಡ್ಯಾರ್ ಗಾರ್ಡನ್ನಲ್ಲಿ ಜೆಸಿಐ ವಲಯ 15ರ 'ಆರ್ಯ' ಸಮ್ಮೇಳನ ನಡೆಯಲಿದೆ. ವೈ. ಸುಕುಮಾರ್ ಉದ್ಘಾಟಿಸಲಿರುವ ಈ ಕಾರ್ಯಕ್ರಮದಲ್ಲಿ ಐಶ್ವರ್ಯ ಡಿ.ಕೆ.ಎಸ್. ಹೆಗ್ಡೆ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ, ಚುನಾವಣೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.