ಕರ್ನಾಟಕ ವಿಶ್ವವಿದ್ಯಾಲಯದ ಅಂತರ ಮಹಾವಿದ್ಯಾಲಯಗಳ ಧಾರವಾಡ ವಲಯ ಮಟ್ಟದ ಯುವ ಜನೋತ್ಸವ ಯೂನಿಪೆಸ್ಟ್ ೨೦೨೫ ಸ್ಪರ್ಧೆಗಳನ್ನು ಡಿಸೆಂಬರ್ ೧೨, ೧೩ ರಂದು ನಗರದ ಶ್ರೀ ಮೃತ್ಯುಂಜಯ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕಾಲೇಜಿನ ಪ್ರಾಚಾರ್ಯರಾದ ನೀಲಕ್ಕ ಪಾಟೀಲ್ ಹೇಳಿದರು. ನಗರದ ಬುಧವಾರ ಮಧ್ಯಾಹ್ನ 1 ಗಂಟೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳಲ್ಲಿರುವ ಪ್ರತಿಭೆ, ಕಲೆಯನ್ನು ಬೆಳಕಿಗೆ ತರುವ ವಿದ್ಯಾರ್ಥಿಗಳಿಗೆ ಇದೊಂದು ಸುವ