ಕುಂದಾಪುರ: ಕುಂದಾಪುರದ ಮೂಡ್ಲಕಟ್ಟೆ ಇನ್ಸ್ಟಿಟ್ಯೂಟ್ನಲ್ಲಿ ಎಂಬಿಎ, ಎಂಸಿಎ ವಿದ್ಯಾರ್ಥಿಗಳಿಗೆ ಓರಿಯಂಟೇಶನ್
ಕುಂದಾಪುರದ ಮೂಡ್ಲಕಟ್ಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಎಂಬಿಎ ಮತ್ತು ಎಂಸಿಎ ಪ್ರಥಮ ವರ್ಷದ ವಿದ್ಯಾರ್ಥಿಗಳಿಗಾಗಿ ಓರಿಯಂಟೇಶನ್ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ಸಂಪತ್ ಶೆಟ್ಟಿ, ಡಾ. ರಾಮಕೃಷ್ಣ ಹೆಗ್ಡೆ ಮತ್ತು ಡಾ. ಎಸ್. ಎನ್. ಭಟ್ ಪಾಲ್ಗೊಂಡು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.