ಸಿಂಧನೂರು: ಹಸಮಕಲ್ ಗ್ರಾಮದಲ್ಲಿ ಕರೆ ದುರ್ಗಮ್ಮ ದೇವಿಯ ದೇವಸ್ಥಾನದ ಆವರಣದಲ್ಲಿರುವ ಸಭಾಭವನ ವೀಕ್ಷಣೆ ಮಾಡಿದ ಶಾಸಕ ಆರ್ ಬಸನಗೌಡ
ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಹಸಮಕಲ್ ಗ್ರಾಮದಲ್ಲಿ ಕರೆ ದುರ್ಗಮ್ಮ ದೇವಿಯ ದೇವಸ್ಥಾನದ ಆವರಣದಲ್ಲಿ ನಿರ್ಮಾಣವಾಗುತ್ತಿರುವ ಸಭಾಭವನ ವೀಕ್ಷಣೆ ಮಾಡಿದ ಶಾಸಕರು ಹಾಗೂ ಖಾದಿ ಮತ್ತು ಗ್ರಾಮೋದ್ಯೋಗ ನಿಗಮದ ಅಧ್ಯಕ್ಷರಾದ ಆರ್ ಬಸನಗೌಡ ವೀಕ್ಷಣೆಯನ್ನು ಮಾಡಿ ತದನಂತರ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಖಡಕ್ ಸೂಚನೆ ನೀಡಿದರು ಕಾಮಗಾರಿಯನ್ನು ಕಾಲಮಿತಿಯಲ್ಲಿ ಮುಗಿಸಬೇಕು ಒಂದು ವೇಳೆ ಕಳಪೆ ಕಂಡು ಬಂದರೆ ನಿರ್ಧಕ್ಷಣೆ ಕ್ರಮ ಕೈಗೊಳ್ಳಲಾಗುವುದು ಎಂದು ಸೂಚನೆ ನೀಡಿದರು.