ಶಿವಮೊಗ್ಗ: ನಗರದಲ್ಲಿ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಶಾಸಕ ಚನ್ನಬಸಪ್ಪ ಸಭೆ
ಶಿವಮೊಗ್ಗ ನಗರದ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ಶನಿವಾರ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ನಡೆಸಿದರು. ಶಿವಮೊಗ್ಗ ನಗರದ ಶಾಸಕರ ಕರ್ತವ್ಯ ಭವನದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಹಾಗೂ ಸಾರಿಗೆ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಶಾಸಕರು ಚರ್ಚಿಸಿದರು. ಬಳಿಕ ಶಿವಮೊಗ್ಗ ನಗರದ ಸಮಗ್ರ ಅಭಿವೃದ್ಧಿಗಾಗಿ ಕೈಗೊಳ್ಳಬೇಕಾದ ಅಗತ್ಯ ಕ್ರಮ ಹಾಗೂ ಜನತೆಗೆ ಒದಗಿಸಬೇಕಾದ ಮೂಲ ಸೌಕರ್ಯಗಳಾಗುವಿತ್ತು ಸಹ ಅಧಿಕಾರಿಗಳಿಗೆ ಶಾಸಕರು ಸೂಚನೆಯನ್ನು ನೀಡಿದ್ದಾರೆ.ಈ ಸಂದರ್ಭದಲ್ಲಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.