ಅಥಣಿ: ಪಟ್ಟಣದಲ್ಲಿ ರಮೇಶ್ ಕತ್ತಿ ವಿರುದ್ಧ ಸಿಡಿದೆದ್ದ ವಾಲ್ಮೀಕಿ ಸಮುದಾಯದ ಮುಖಂಡರು
Athni, Belagavi | Oct 21, 2025 ವಾಲ್ಮೀಕಿ ಸಮುದಾಯದ ಬಗ್ಗೆ ರಮೇಶ್ ಕತ್ತಿಯವರು ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಜೇವರ್ಗಿ -ಸಂಕೇಶ್ವರ ರಾಜ್ಯ ಹೆದ್ದಾರಿಯನ್ನ ತಡೆದು ವಾಲ್ಮೀಕಿ ವೃತ್ತದಲ್ಲಿ ನೂರಾರು ಸಮಾಜದ ಮುಖಂಡರು ಸೇರಿ ಮಾನವ ಸರಪಳಿ ನಿರ್ಮಿಸಿ