ಕೋಲಾರ: ವಂಚನೆ ಪ್ರಕರಣ ಆರೋಪಿಗೆ ಮೂರು ವರ್ಷ ಜೈಲು ಶಿಕ್ಷೆ
Kolar, Kolar | Nov 30, 2025 ಕೋಗಿಲಹಳ್ಳಿ ಗ್ರಾಮದ ಬೀರಪ್ಪ ಅವರ ವಿರುದ್ಧ 2015ರಲ್ಲಿ ದಾಖಲಾಗಿದ್ದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ತನಿಖೆ ನಡೆಸಿ ಆರೋಪಿ ವಿರುದ್ಧ ಅಂತಿಮ ವರದಿ ಸಲ್ಲಿಸಿದ ಹಿನ್ನೆಲೆ ಪ್ರಧಾನ ಸಿಜೆ ಮತ್ತು ಸಿಜೆಎಂ ನ್ಯಾಯಾಧೀಶರಾದ ಶ್ರೀಮತಿ ಶಕುಂತಲಾ ಎಸ್ ಅವರು ಸಾಕ್ಷಿಗಳನ್ನು ವಿಚಾರಣೆ ನಡೆಸಿ ಆರೋಪಿಗೆ ಮೂರು ವರ್ಷಗಳ ಕಾಲ ಸದಾ ಕಾರಿಗೃಹ ಶಿಕ್ಷೆ ವಿಧಿಸಿದ್ದಾರೆ ಸರ್ಕಾರಿ ಅಭಿಯೋಜಕರಾಗಿ ಫರ್ಜನ ಕಾನಂ ವಾದ ಮಂಡಿಸಿದರು