ಕೊಪ್ಪಳ: ಶಿಕ್ಷಕರ ಕ್ಷೇತ್ರದ ಮತದಾನ, ಕಾಂಗ್ರೆಸ್ ಅಭ್ಯರ್ಥಿ ಪರ ಶಾಸಕ ರಾಘವೇಂದ್ರ ಹಿಟ್ನಾಳ ಮತಯಾಚನೆ
Koppal, Koppal | Oct 23, 2026 ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಕೊಪ್ಪಳದಲ್ಲಿ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಮತಗಟ್ಟೆ ಬಳಿ ಶಾಸಕ ರಾಘವೇಂದ್ರ ಹಿಟ್ನಾಳ ಅವರು ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಪರ ಮತಯಾಚನೆ ಮಾಡಿದರು. ಇಂದು ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ.