ಬಸವಕಲ್ಯಾಣ: ನಗರದ ಬಿಕೆಡಿಬಿ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಕೇಂದ್ರ ಗ್ರಂಥಾಲಯ ಹಾಗೂ ತಾಲೂಕು ಗ್ರಂಥಾಲಯದಿಂದ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಕಾರ್ಯಕ್ರಮ ಜರುಗಿತು. ಹುಲಸೂರ ತಹಶಿಲ್ದಾರ ಶಿವಾನಂದ ಮೇತ್ರೆ ಸೇರಿದಂತೆ ಗಣ್ಯರು ಭಾಗವಹಿಸಿದರು
ಬಸವಕಲ್ಯಾಣ: ನಗರದ ಬಿಕೆಡಿಬಿ ಕಲ್ಯಾಣ ಮಂಟಪದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಆಚರಣೆ; ಉತ್ತಮ ಓದುಗರಿಗೆ ಪ್ರಶಸ್ತಿ ಪ್ರದಾನ - Basavakalyan News