ಚಿತ್ರದುರ್ಗ: ಈರಜ್ಜನಹಟ್ಟಿ ಗ್ರಾಮದಲ್ಲಿ ಹೊಸ ಸಿಮೆಂಟ್ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ
ಚಿತ್ರದುರ್ಗ ತಾಲ್ಲೂಕಿನ ಈರಜ್ಜನಹಟ್ಟಿ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ ನೂತನ ಸಿ.ಸಿ. ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಚಾಲನೆ ನೀಡಿದರು. ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.