ಉಡುಪಿ: ಉಪ್ಟಿಯಲ್ಲಿ 25 ಗಂಟೆಗಳ ನಿರಂತರ ದಾಸವಾಣಿ ಗಾಯನ: ಲೋಕ ದಾಖಲೆ ಸಾದನೆಗೆ ಸಿದ್ಧತೆ
Udupi, Udupi | Aug 23, 2026 ಉಡುಪಿ ಶ್ರೀಕೃಷ್ಣ ಸನ್ನಿಧಿಯಲ್ಲಿ ಸಂಗೀತ ಬಾಲಚಂದ್ರರು 25 ಗಂಟೆಗಳ ನಿರಂತರ ದಾಸವಾಣಿ ಗಾಯನ ಆರಂಭಿಸಿ ವಿಶ್ವದಾಖಲೆ ನಿರ್ಮಿಸಬೇಕಾದ ಮಹಾ ಸಂಗೀತ ಕಾರ್ಯಕ್ರಮ ನಡೆಯುತ್ತಿದೆ. ಗಣ್ಯರು, ಭಕ್ತರು ಉಪಸ್ಥಿತರಿದ್ದರು. ಪರಮಪೂಜ್ಯ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರಿಂದ ಶುಭಾಶಯಗಳು.