Public App Logo
Jansamasya
Rahulgandhi
Haryana
Crimenews
Education
Bareilly
Agra
Cbi
Politics
Abvp
���ायल
Fatehpur
Jodhpur
Amitshah
Punjab
Pratapgarh
Live
Westbengal
Ballia
Mirzapur
Haridwar
Tikamgarh
Trending
Prayagraj
Modiji
Protest
���तरपुर
���ोगी_आदित्यनाथ
Letestnews
Faridabad

ಕೋಲಾರ: ಕೊಂಡರಾಜನಹಳ್ಳಿಯ ಆಂಜನೇಯಸ್ವಾಮಿ ದೇವಾಲಯದಲ್ಲಿ ಹನುಮ ಜಯಂತಿ ಆಚರಣೆ

Kolar, Kolar | Dec 2, 2025
ಕೊಂಡರಾಜನಹಳ್ಳಿಯ ಆಂಜನೇಯಸ್ವಾಮಿ ದೇವಾಲಯದಲ್ಲಿ ಹನುಮ ಜಯಂತಿ ಆಚರಣೆ ಕುಲರ ತಾಲೂಕಿನ ಕೊಂಡ ರಾಜನಹಳ್ಳಿ ಗ್ರಾಮದ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಮಂಗಳವಾರ ಬೆಳಗ್ಗೆ 10 ಗಂಟೆಯಲ್ಲಿ ವಿಜೃಂಭಣೆಯಿಂದ ಹನುಮಾನ್ ಜಯಂತಿಯನ್ನು ಆಚರಣೆ ಮಾಡಲಾಯಿತು ಮುಂಜಾನೆಯಿಂದಲೇ ದೇವರಿಗೆ ಅಭಿಷೇಕ ವಿಶೇಷ ಹೂವಿನ ಅಲಂಕಾರ ಹಾಗೂ ಹೋಮ ಹವನಗಳನ್ನು ನಡೆಸಲಾಗಿದ್ದು ಸಂಜೆ ವಿಶೇಷ ಪೂಜೆ ನೆರವೇರಿಸುವ ಮೂಲಕ ನಡೆದಿದ್ದ ಭಕ್ತಾದಿಗಳಿಗೆ ತೀರ್ಥ ಪ್ರಸಾದ ವಿನಿಯೋಗ ಸೇರಿದಂತೆ ಅನ್ನ ಸಂಪರ್ಕವನ್ನು ಏರ್ಪಡಿಸಿದ್ದು ಈ ಪೂಜಾ ಕಾರ್ಯಕ್ರಮಕ್ಕೆ ಸಾವಿರಾರು ಭಕ್ತಾದಿಗಳು ಆಗಮಿಸಿ ದೇವರ ದರ್ಶನ ಪಡೆದಿದ್ದಾರೆ

MORE NEWS