Public App Logo
Jansamasya
���ादसा
News
Bjp
National
Bihar
���ीजेपी
���िधायक
Congress
Modi
Delhi
Viral
Rajasthan
���मित_शाह
Breakingnews
Narendramodi
Nitishkumar
Madhya_pradesh
Madhyapradesh
Pmmodi
Rahulgandhi
���रियाणा
Haryana
Crimenews
Agra
Cbi
Mathura
���ायल
Fatehpur
Jodhpur

ಹುಬ್ಬಳ್ಳಿ ನಗರ: ಆದಷ್ಟು ಶೀಘ್ರ ಗೊಂದಲ ನಿವಾರಣೆಯಾಗಲಿ;ನಗರದಲ್ಲಿ ಧಾರವಾಡ ಗ್ರಾಮೀಣ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಅನೀಲ ಕುಮಾರ ಪಾಟೀಲ್

Hubli Urban, Dharwad | Nov 28, 2025
ಹುಬ್ಬಳ್ಳಿ: ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ನಡುವಿನ ಪೈಪೋಟಿ ವಿಚಾರದಲ್ಲಿ ಜನರು ಗೊಂದಲಕ್ಕೀಡಾಗಿದ್ದಾರೆ. ಈ ಬಗ್ಗೆ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ. ಆದಷ್ಟು ಬೇಗನೆ ಈ ಗೊಂದಲವನ್ನು ನಿವಾರಣೆ ಮಾಡಬೇಕೆಂದು ಧಾರವಾಡ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅನೀಲ ಕುಮಾರ ಪಾಟೀಲ್ ಹೇಳಿದರು.

MORE NEWS