ಕಲಬುರಗಿ: ಕಲಬುರಗಿ ಪೊಲೀಸ್ ಆಯುಕ್ತಾಲಯದಲ್ಲಿ ಮಹಿಳಾ ಸುರಕ್ಷತಾ ಕಾಯ್ದೆಗಳ ಬಗ್ಗೆ ಜಾಗೃತಿ
ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯದಲ್ಲಿ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಕಿರುಕುಳ ತಡೆ ಕಾಯ್ದೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ಷೇತ್ರದಲ್ಲಿ ಮಹಿಳೆಯರ ಸುರಕ್ಷತೆ ಮತ್ತು ಹಕ್ಕುಗಳ ಬಗ್ಗೆ ಸಿಬ್ಬಂದಿಗಳಿಗೆ ಮಾಹಿತಿ ನೀಡಲಾಯಿತು.