ಬಳ್ಳಾರಿ: ನವೆಂಬರ್ 15ರಂದು ಕೆಪಿಎಸ್ಸಿ ಪರೀಕ್ಷೆ, ಅಭ್ಯರ್ಥಿಗಳಿಗೆ ಕಟ್ಟುನಿಟ್ಟಿನ ನಿಯಮಗಳು
ನವೆಂಬರ್ 15ರಂದು ಬಳ್ಳಾರಿಯಲ್ಲಿ ಕೆಪಿಎಸ್ಸಿ ಗೆಜೆಟೆಡ್ ಪ್ರೊಬೇಷನರ್ಸ್ ಪರೀಕ್ಷೆ. 20 ಕೇಂದ್ರಗಳಲ್ಲಿ ನಡೆಯಲಿರುವ ಪರೀಕ್ಷೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ. ಅಭ್ಯರ್ಥಿಗಳಿಗೆ ವಸತಿ, ಸಾರಿಗೆ ಸೌಲಭ್ಯ ಹಾಗೂ ಪಾಲಿಸಬೇಕಾದ ಕಟ್ಟುನಿಟ್ಟಿನ ನಿಯಮಗಳ ಕುರಿತ ಮಾಹಿತಿ ಇಲ್ಲಿದೆ.