ಹೊಸಕೋಟೆರಸ್ತೆ ಮಾಡುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿದಲಿತರಿಗೆ ಸೇರಿದ ಜಾಗದಲ್ಲಿ ರಸ್ತೆ ನಿರ್ಮಾಣ ಮಾಡಲು ಮುಂದಾಗಿದ್ದ ಅನ್ಯ ಸಮುದಾಯ ಗ್ರಾಮ ಪಂಚಾಯಿತಿ ಸದಸ್ಯ.ನಮ್ಮ ಜಮೀನಿನಲ್ಲಿ ರಸ್ತೆ ನಿರ್ಮಾಣ ಮಾಡಬೇಡಿ ಎಂದು ತಡೆಯಲು ಹೋಗಿದ್ದ ತಾಯಿ ಮಗ.ತಾಯಿ ಮಗನ ಮೇಲೆ ಹಲ್ಲೆ ಮಾಡಿ ಜಾತಿ ನಿಂದನೆ ಮಾಡಿ ಕೊಲೆ ಬೆದರಿಕೆ..