ಮಂಡ್ಯ: ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ: ನಗರದಲ್ಲಿ ಮಾಜಿ ಶಾಸಕ ಡಾ ಕೆ ಅನ್ನದಾನಿ ಆರೋಪ
Mandya, Mandya | Oct 10, 2025 ಮಂಡ್ಯದಲ್ಲಿ ನಡೆದಿದ್ದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರವಾಗಿದ್ದು ಇದರ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡುತ್ತಿದ್ದೇನೆಂದು ಮಾಜಿ ಶಾಸಕ ಡಾ.ಕೆ.ಅನ್ನದಾನಿ ತಿಳಿಸಿದರು. ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಮಾತನಾಡಿದ ಅವರು, ಮಂಡ್ಯ ಜಿಲ್ಲೆಯಲ್ಲಿ ನಡೆದಿದ್ದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನಡೆದಿರಬಹುದಾದ ಭ್ರಷ್ಟಾಚಾರದ ಕುರಿತು ಕರುನಾಡ ಸೇವಕರು ಸಂಘಟನೆಯ ಎಂ.ಬಿ.ನಾಗಣ್ಣಗೌಡ ಲೋಕಾಯುಕ್ತ ತನಿಖೆಗೆ ದೂರು ನೀಡಿದ್ದಾರೆ. ನಾನೂ ಸಹ ಭ್ರಷ್ಟಾಚಾರದ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡುತ್ತೇನೆ. ಸಕರ್ಾರ ಇದೀಗ ಕ್ರಮ ಕೈಗೊಳ್ಳುವುದಾಗಿ ಹೇಳಿದೆ. ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಮಳವಳ್ಳಿ ತಾಲ್ಲೂಕಿನಲ್ಲಿ ಕಳ