ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸ್ಥಾಪನೆಗೊಂಡು 50 ವರ್ಷದ ಸುವರ್ಣ ಮಹೋತ್ಸವ ಆಚರಿಸುವ ಸಂಬಂಧಪಟ್ಟಂತೆ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿತ್ತು. ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಭೆ ಹಮ್ಮಿಕೊಂಡಿದ್ದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ್ದಾರೆ