ಮಡಿಕೇರಿ: ಮತದಾರರ ಹೆಸರು ಅಳಿಸುವ ಹುನ್ನಾರ: ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ - ಸಚಿವ ನರೇಂದ್ರಸ್ವಾಮಿ ಆಗ್ರಹ
ರಾಜ್ಯದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಅಳಿಸುವ ಪ್ರಯತ್ನ ನಡೆಯುತ್ತಿದೆ ಎಂದು ಸಚಿವ ಪಿ.ಎಂ. ನರೇಂದ್ರಸ್ವಾಮಿ ಆರೋಪಿಸಿದ್ದಾರೆ. ಮಡಿಕೇರಿಯಲ್ಲಿ ಮಾತನಾಡಿದ ಅವರು, ಈ ಕೃತ್ಯದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.