ಶಿವಮೊಗ್ಗ: ನಗರದ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಆರ್.ಎಂ.ಮಂಜುನಾಥಗೌಡ ಪುನರ್ ಆಯ್ಕೆ
ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಆರ್ ಎಂ ಮಂಜುನಾಥ್ ಗೌಡ ಪುನರ್ ಆಯ್ಕೆಯಾದರೆ ಎಸ್ ಕೆ ಮರಿಯಪ್ಪ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಶಿವಮೊಗ್ಗ ನಗರದ ಡಿಸಿಸಿ ಬ್ಯಾಂಕ್ ನಲ್ಲಿ ಗುರುವಾರ ಡಿಸಿಸಿ ಬ್ಯಾಂಕ್ ನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆ ನಡೆಯಿತು ತೀವ್ರ ಕುತೂಹಲ ಈ ಚುನಾವಣೆ ಕೆರಳಿಸಿತು ಆದರೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಆರಂಭ ಮಂಜುನಾಥ್ ಗೌಡ ಹಾಗೂ ಎಸ್ ಕೆ ಮರಿಯಪ್ಪ ಅವರನ್ನು ಹೊರತುಪಡಿಸಿದರೆ ಬೇರೆ ಯಾರು ಕೂಡ ನಾಮಪತ್ರ ಸಲ್ಲಿಸಿರಲಿಲ್ಲ. ಈ ಹಿನ್ನಲೆ ಧ್ಯಕ್ಷರಾಗಿ ಆರ್.ಎಂ.ಮಂಜುನಾಥ್ ಗೌಡ ಹಾಗೂ ಉಪಾಧ್ಯಕ್ಷರಾಗಿ ಎಸ್ ಕೆ ಮರಿಯಪ್ಪ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.