Public App Logo
Jansamasya
हादसा
News
पुलिस
Maharashtra
Bjp
National
Police
Bihar
कांग्रेस
Accident
Congress
Modi
Delhi
Viral
Crime
Up
अमित_शाह
Bollywood
दिल्ली
Breakingnews
Narendramodi
Madhya_pradesh
Mp
Nsui
उत्तरप्रदेश
Pmmodi
Rahulgandhi
यूपी
Uttarpradesh

ಬೆಂಗಳೂರು ಉತ್ತರ: ಕೆಲಸ ಮಾಡುತ್ತಿದ್ದ ಅಂಗಡಿಯಲ್ಲಿ ಕನ್ನ, ರಾಜಾಜಿನಗರ ಠಾಣೆ ಪೊಲೀಸರಿಂದ ಆರೋಪಿಯ ಬಂಧನ

ಕೆಲಸ ಮಾಡುತ್ತಿದ್ದ ಅಂಗಡಿಯನ್ನೇ ದೋಚಿದ್ದ ಕಳ್ಳನನ್ನ ರಾಜಾಜಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.ರಾಜಸ್ತಾನ ಮೂಲದ ನಿತಿನ್ ಸೋನಿ ಬಂಧಿತ ಆರೋಪಿಯಾಗಿದ್ದು, ಆತನಿಂದ 36 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಪ್ರಕರಣದ ಕುರಿತು ಸೆಪ್ಟೆಂಬರ್ 23ರಂದು ಮಧ್ಯಾಹ್ನ 1 ಗಂಟೆಗೆ ಮಾಹಿತಿ ನೀಡಿದ ಪೊಲೀಸರು, ಚಿನ್ನದಂಗಡಿಯೊಂದರಲ್ಲಿ ಕುಸುರಿ ಕೆಲಸ ಮಾಡಿಕೊಂಡಿದ್ದ ಆರೋಪಿ, ಮಾಲೀಕ ಇರದಿದ್ದಾಗ ಕಳ್ಳತನ‌ ಮಾಡಿದ್ದ.ನಂತರ ಗೋವಾ, ಮುಂಬೈನಲ್ಲಿ ಸುತ್ತಾಡಿದ್ದ" ಎಂದು ವಿವರಿಸಿದರು.