ಹೊಸಕೋಟೆ: ಆಲಪ್ಪನಹಳ್ಳಿಯಲ್ಲಿ ನೂತನ ಶಾಲಾ ಕೊಠಡಿಗಳನ್ನು ಉದ್ಘಾಟಿಸಿದ ಶಾಸಕ ಶರತ್ ಬಚ್ಚೇಗೌಡ
ಹೊಸಕೋಟೆ:ತಾಲ್ಲೂಕಿನ ಕಸಬಾ ಹೋಬಳಿಯ ಆಲಪ್ಪನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಎಂ1 ಫೌಂಡೇಷನ್ ವತಿಯಿಂದ ನಿರ್ಮಿಸಲಾದ ನೂತನ ಶಾಲಾ ಕೊಠಡಿಗಳನ್ನು ಎಂ1 ಫೌಂಡೇಷನ್ ಸಂಸ್ಥಾಪಕರಾದ ಶ್ರೀ ಶಿವರಾಮ ಕೃಷ್ಣ ಪ್ರಸಾದ್ ಹಾಗೂ ಗಣ್ಯರೊಂದಿಗೆ ಶಾಸಕ ಶರತ್ ಬಚ್ಚೇಗೌಡ ಉದ್ಘಾಟಿಸಿದರಇದೇ ಸಂದರ್ಭದಲ್ಲಿ, ಶಾಲಾ ಆವರಣದಲ್ಲಿ ಮುಖಂಡರೊಂದಿಗೆ ಸಸಿ ನೆಟ್ಟು, ವಿದ್ಯಾರ್ಥಿಗಳಿಗೆ ಟ್ರ್ಯಾಕ್‍ಸೂಟ್ ಮತ್ತು ಬ್ಯಾಗ್‍ಗಳನ್ನು ವಿತರಣೆ ಮಾಡಿ ಶುಭ ಹಾರೈಸಿದರು