ಚಿತ್ರದುರ್ಗ: ಕಾಂಗ್ರೆಸ್ ಸರ್ಕಾರಕ್ಕೆ ತಕ್ಕ ಪಾಠ ಕಲಿಸ್ತಾರೆ: ಎಂ.ಪಿ. ರೇಣುಕಾಚಾರ್ಯ ವಾಗ್ದಾಳಿ
ರಾಜ್ಯ ಸರ್ಕಾರ ಮತ್ತು ಸಿಎಂ ವಿರುದ್ಧ ಮಾಜಿ ಶಾಸಕ ಎಂ.ಪಿ. ರೇಣುಕಾಚಾರ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅಭಿವೃದ್ಧಿ ಕುಂಠಿತ, ಬರಗಾಲದ ನಿರ್ಲಕ್ಷ್ಯ ಮತ್ತು ಸರ್ಕಾರದ ವೈಫಲ್ಯಗಳನ್ನು ಅವರು ಪ್ರಸ್ತಾಪಿಸಿದ್ದಾರೆ.