Public App Logo
Jansamasya
News
पुलिस
बॉलीवुड
Bjp
National
Police
Bihar
India
कांग्रेस
Congress
Modi
Delhi
Viral
Rajasthan
Bollywood
दिल्ली
Patna
Breakingnews
Narendramodi
Madhya_pradesh
अनिल
Cm
Pmmodi
Rahulgandhi
कानपुर
Pm
Uttarpradesh
Haryana
Lucknow

ಸವದತ್ತಿ: ಹಲಕಿ-ಮುರಗೋಡ ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ; ಸ್ಥಳದಲ್ಲೇ ಇಬ್ಬರು ಯುವಕರು ಸಾವು

Soudatti, Belagavi | Sep 4, 2025
ಹಲಕಿ-ಮುರಗೋಡ ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ; ಸ್ಥಳದಲ್ಲೇ ಇಬ್ಬರು ಯುವಕರು ಸಾವು ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಲಕಿ-ಮುರಗೋಡ ರಸ್ತೆಯಲ್ಲಿ ಇಂದು ಗುರುವಾರ 10:30 ಗಂಟೆಗೆ ಮುರಗೋಡ ಗ್ರಾಮದ ಹೊರವಲಯದಲ್ಲಿ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರನ ತಲೆಯ ಮೇಲೆ ಹರಿದ ಅಪರಿಚಿತ ವಾಹನ‌ ವಾಹನ ತಲೆಯ ಮೇಲೆ ಹರಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ ಮೃತರು ಸವದತ್ತಿ ತಾಲೂಕಿನ ಹುಲಿಕೇರಿ ತಾಂಡಾದ ನಿವಾಸಿ ಎಂದು ಮಾಹಿತಿ ಇದ್ದು ವಿಶಾಲ ಲಮಾಣಿ( 20),ಅಪ್ಪು ಲಮಾಣಿ (23) ಮೃತ ಯುವಕರಾಗಿದ್ದು ಮುರಗೋಡ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ಆಗಿದೆ