Public App Logo
Jansamasya
News
पुलिस
Maharashtra
Bjp
National
Police
Bihar
कांग्रेस
Congress
Modi
Delhi
Viral
Crime
Up
अमित_शाह
Bollywood
Breakingnews
Narendramodi
Madhya_pradesh
Pmmodi
Rahulgandhi
यूपी
Uttarpradesh
Haryana
Cricket
Lucknow
Uttarakhand
Sambalpur
Crimenews

ಹುಮ್ನಾಬಾದ್: ನಗರದಲ್ಲಿ ಅನುದಾನ ರಹಿತ ಖಾಸಗಿ ಶಾಲಾ ಆಡಳಿತ ಮಂಡಳಿಗಳ ಸಂಘದಿಂದ ಶಿಕ್ಷಕರ ದಿನಾಚರಣೆ ಹಿನ್ನೆಲೆ ಸಂಭ್ರಮದ ಮೆರವಣಿಗೆ

Homnabad, Bidar | Sep 13, 2025
ಕಲ್ಯಾಣ ಕರ್ನಾಟಕ ಅನುದಾನ ರಹಿತ ಖಾಸಗಿ ಶಾಲಾ ಆಡಳಿತ ಮಂಡಳಿಗಳ ಸಂಘದ ವತಿಯಿಂದ ನಗರದಲ್ಲಿ ಶನಿವಾರ ಬೆಳಗ್ಗೆ 11ಕ್ಕೆ ಶಿಕ್ಷಕರ ದಿನಾಚರಣೆಯಲ್ಲಿ ಡಾ. ಎಸ್. ರಾಧಾಕೃಷ್ಣನ್ ಅವರ ಭಾವಚಿತ್ರದ ಮೆರವಣಿಗೆಯನ್ನು ನಗರದ ಪ್ರಮುಖ ಬೀದಿಗಳಲ್ಲಿ ನಡೆಸಲಾಯಿತು. ವಿಧಾನ ಪರಿಷತ್ ಸದಸ್ಯ ಭೀಮರಾವ್ ಪಾಟೀಲ್ ಅವರು ಡಾ. ಎಸ್ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪೂಜೆಯನ್ನು ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು. ಸಂಘದ ಪದಾಧಿಕಾರಿಗಳು ಇದ್ದರು.

MORE NEWS