ಕಲಬುರಗಿ: ನಗರದಲ್ಲಿ ಲಾನ್ ಟೆನ್ನಿಸ್ ಕ್ರೀಡಾ ಕೂಟದ ಸಮಾರೋಪ ಸಮಾರಂಭ
ಕಲಬುರಗಿ ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ನ.12 ರಂದು ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ರಾಜ್ಯ ಮಟ್ಟದ ಲಾನ್ ಟೆನ್ನಿಸ್ ಕ್ರೀಡಾ ಕೂಟದ ಸಮಾರೋಪ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಗೆದ್ದ ಅಭ್ಯರ್ಥಿಗಳಿಗೆ ಪಕ್ ನೀಡಲಾಯಿತು. ಎಂಎಲ್ ಸಿ ನಮೋಶಿ ಸೇರಿ ಅನೇಕರು ಉಪಸ್ಥಿತರಿದ್ದರು