ದೊಡ್ಡಬಳ್ಳಾಪುರ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಬಿಜೆಪಿ ತೆಕ್ಕೆಗೆ, ಪಟ್ಟಣ ಪಂಚಾಯ್ತಿ ಆದ ನಂತರ ಇದೇ ಮೊದಲ ಭಾರಿಗೆ ನಡೆದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯ್ತಿ ಚುನಾವಣೆ ಇಂದು ಕೊಂಗಾಡಿಯಪ್ಪ ಕಾಲೇಜಿನಲ್ಲಿ ನಡೆದ ಮತ ಎಣಿಕೆಕಾರ್ಯ, 19 ಸ್ಥಾನಗಳ ಪೈಕಿ ಬಿಜೆಪಿ 14 ಸ್ಥಾನಗಳಲ್ಲಿ ಜಯಗಳಿಸಿ ಪಟ್ಟಣ ಪಂಚಾಯಿತಿ ಅಧಿಕಾರ ಗದ್ದುಗೆ,