Public App Logo
Jansamasya
Rahulgandhi
Haryana
���ादी
Crimenews
Karnataka
Bareilly
���प
Agra
Biharnews
Jodhpur
Fatehpur
Kanganaranaut
Amitshah
Fire
Live
Jhansi
Yogiadityanath
Rain
Trending
���ोगी_आदित्यनाथ
Sonunigam
Arvindkejriwal
Rajasthannews
Rahul
Indianews
���ंगाल
Gwaliornews
New_delhi
���िल्ली_मेट्रो
No video available

ಶಿರಹಟ್ಟಿ: ಅತ್ಯಂತ ವಿಜೃಂಭಣೆಯಿಂದ ನಡೆದ ತಾಲೂಕಿನ ಬೆಳಗಟ್ಟಿ ಗ್ರಾಮದ ಬಿದರಳೆಮ್ಮದೇವಿ ಗೋಪುರದ ಲೋಕಾರ್ಪಣೆ

Shirhatti, Gadag | Apr 12, 2024
ಶಿರಹಟ್ಟಿ: ತಾಲೂಕಿನ ಬೆಳಗಟ್ಟಿ ಗ್ರಾಮದಲ್ಲಿ ಶ್ರೀ ಬಿದರಳೆಮ್ಮ ದೇವಿ ದೇವಸ್ಥಾನದ ನೂತನ ಗೋಪುರದ ಲೋಕಾರ್ಪಣೆ ಮತ್ತು ಕಳಸರೋಹಣ ಕಾರ್ಯಕ್ರಮವು ಶುಕ್ರವಾರ ದಿನಾಂಕ ಮಧ್ಯಾಹ್ನ ೧೨ ಗಂಟೆಗೆ ಅತ್ಯಂತ ಶ್ರದ್ಧಾ ಭಕ್ತಿಯಿಂದ ಶ್ರೀ ದೇವಿಯ ದೇವಸ್ಥಾನದ ನೂತನ ಗೋಪುರದ ಲೋಕಾರ್ಪಣೆ ಕಾರ್ಯಕ್ರಮ ಧಾರ್ಮಿಕ ವಿಧಿ ವಿಧಾನಗಳ ಮೂಲಕ ದೇವಿಯ ಪೂಜಾ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ನೆರವೇರಿಸಲಾಯಿತು. ಈ ಒಂದು ಕಾರ್ಯಕ್ರಮದಲ್ಲಿ ವಿವಿಧ ಮಠಗಳಿಂದ ಆಗಮಿಸಿದ ಮಠಾಧೀಶರು ಈ ಕರ‍್ಯಕ್ರಮದಲ್ಲಿ ಪಾಲ್ಗೊಂಡು ಕಳಸಾರೋಹಣ ಕಾರ್ಯಕ್ರಮ ಯಶಸ್ವೀಗೊಳಿಸಿದರು