Public App Logo
Jansamasya
Sambalpur
Cyclone
���ादी
Crimenews
Bareilly
���प
Agra
Biharnews
Jodhpur
Fatehpur
Kanganaranaut
Amitshah
Fire
Live
Jhansi
Yogiadityanath
Rain
Trending
���िवाद
���ोगी_आदित्यनाथ
Sonunigam
Arvindkejriwal
Jajpur
Rajasthannews
���ोधपुर
Rahul
Indianews
���ंगाल
New_delhi

ಬೆಂಗಳೂರು ಉತ್ತರ: ಯಲಹಂಕದಲ್ಲಿ ಮೇ 3ರಂದು ಅಂಬೇಡ್ಕರ್ ನೂತನ ಪುತ್ಥಳಿ ಲೋಕಾರ್ಪಣೆ, ಶಾಸಕ ವಿಶ್ವನಾಥ್ ನೇತೃತ್ವದಲ್ಲಿ ಪೂರ್ವಭಾವಿ ಸಭೆ

ಯಲಹಂಕದ ಮಿನಿ ವಿಧಾನಸೌಧದ ಮುಂಭಾಗ ಮೇ 3ರಂದು ನೂತನವಾಗಿ ಅಂಬೇಡ್ಕರ್ ಪುತ್ಥಳಿಯನ್ನು ಲೋಕಾರ್ಪಣೆ ಮಾಡಲಾಗುತ್ತಿದೆ ಹೀಗಾಗಿ ಇಂದು ಶಾಸಕ ವಿಶ್ವನಾಥ್ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು. ಯಲಹಂಕ ವಿಧಾನಸಭಾ ಕ್ಷೇತ್ರದ ದಲಿತ ಸಂಘಟನೆಗಳ ಮುಖಂಡರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಅಂಬೇಡ್ಕರ್ ಅವರ ಪುತ್ಥಳಿ ಅನಾವರಣ ಕಾರ್ಯಕ್ರಮಕ್ಕೆ ಎಲ್ಲರೂ ಸಹಕಾರ ನೀಡಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಶಾಸಕರು ಇದೆ ವೇಳೆ ಸೂಚನೆ ನೀಡಿದರು
ಬೆಂಗಳೂರು ಉತ್ತರ: ಯಲಹಂಕದಲ್ಲಿ ಮೇ 3ರಂದು ಅಂಬೇಡ್ಕರ್ ನೂತನ ಪುತ್ಥಳಿ ಲೋಕಾರ್ಪಣೆ, ಶಾಸಕ ವಿಶ್ವನಾಥ್ ನೇತೃತ್ವದಲ್ಲಿ ಪೂರ್ವಭಾವಿ ಸಭೆ - Bengaluru North News