ಚನ್ನಪಟ್ಟಣ: ಸರೋಜಾದೇವಿ ಅವರ ಹೆಸರು ಶಾಶ್ವತವಾಗಿ ಉಳಿಸಲು ಕ್ರಮ : ದಶಾವರ ಗ್ರಾಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
Channapatna, Ramanagara | Jul 15, 2025
ಬಿ. ಸರೋಜಾದೇವಿ ಅವರು ಖ್ಯಾತ ನಟಿ. ಅವರ ಕಲಾಸೇವೆಗಾಗಿ ಅವರ ಹೆಸರು ಶಾಶ್ವತವಾಗಿ ಉಳಿಯುವಂತೆ ಮಾಡಲು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಕಾರ್ಯಕ್ರಮ...