ಹೊಸಕೋಟೆ: ಪಟ್ಟಣದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ
*ಹೊಸಕೋಟೆ* ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ನಿಜವಾದ ಫಲಾನುಭವಿಗಳಿಗೆ ತಲುಪುವಂತ್ತೆ ಅಧಿಕಾರಿಗಳು ಕ್ರಮವಹಿಸಿ. ಅರ್ಹ ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆ ಸೌಲಭ್ಯ ದೊರೆಯಬೇಕು ಎಂದು ತಾಲ್ಲೂಕು ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷ ಚಿಕ್ಕಹುಲ್ಲೂರು ಬಚ್ಚೇಗೌಡ ಸೂಚಿಸಿದರು. ಗ್ಯಾರಂಟಿ ಯೋಜನೆಗಳು ಜನರಿಗೆ ಸರಿಯಾದ ರೀತಿಯಲ್ಲಿ ದೊರಕುತ್ತಿದೆಯಾ ಹಾಗೂ ಏನಾದರೂ ನ್ಯೂನತೆಗಳು ಇದೆಯಾ ಎಂದು ತಿಳಿಯಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಏರ್ಪಡಿಸಿದ್ದ ಪಂಚ ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಭೆಯಲ್ಲಿ ಮಾತನಾಡಿದ ಅವರು,