ಮೈಸೂರು: ಮೂಡ ಮಾಜಿ ಆಯುಕ್ತ ದಿನೇಶ್ ಕುಮಾರ್ ಬಂಧನವನ್ನು ಸ್ವಾಗತಿಸುತ್ತೇವೆ: ನಗರದಲ್ಲಿ ಶಾಸಕ ಶ್ರೀವತ್ಸ
Mysuru, Mysuru | Sep 17, 2025 ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್ ಬಂಧನ ವಿಚಾರ ಬಂಧನ ಸ್ವಾಗತಿಸಿದ ಶಾಸಕ ಶ್ರೀವತ್ಸ ನಾನು ಈ ಹಿಂದೆಯೇ ಹೇಳಿದ್ದೆ ಮುಡಾದಲ್ಲಿ ಅಕ್ರಮ ಆಗಿರೋದು ನಿಜ ಇನ್ನು ಅನೇಕರ ಬಂಧನ ಆಗ್ಬೇಕು ಈ ಹಿಂದಿನ ಅಧ್ಯಕ್ಷರು, ಆಯುಕ್ತರು, ಅಧಿಕಾರಿಗಳ ಬಂಧನ ಆಗ್ಬೇಕು ಸಾವಿರಾರು ಅಕ್ರಮವಾಗಿ ಸೈಟುಗಳನ್ನು ಹಂಚಿದ್ದಾರೆ ಕೇವಲ ದಿನೇಶ್ ಕುಮಾರ್ ಬಂಧನ ಆದ್ರೆ ಸಾಲಲ್ಲ ಇನ್ನು ಅನೇಕರ ವಿರುದ್ಧ ತನಿಖೆ ಆಗ್ಬೇಕು ಅಲ್ಲಿಯವರೆಗೂ ನಮ್ಮ ಹೋರಾಟ ನಡೆಯುತ್ತಿರುತ್ತದೆ ಮೈಸೂರಿನಲ್ಲಿ ಶಾಸಕ ಶ್ರೀವತ್ಸ ಹೇಳಿಕೆ ಕೆ.ಆರ್ ಮೊಹಲ್ಲಾದ ಗಾಡಿ ಚೌಕ ದರ್ಗಾ ವಿವಾದ ವಿಚಾರ ಅಲ್ಲಿ ಈಗಾಗಲೇ ದರ್ಗಾವಿದೆ ಇನ್ನೊಂದು ದರ್ಗಾಕ್ಕೆ ಆಯುಕ್ತರು ಯಾಕೆ ನೋಟಿಫಿಕೇಶ್ ಕೊಟ್ಟಿದ್ದಾರೆ ಇರುವ ದರ್ಗಾದ ಬಗ್ಗೆ ನಾವು ಪ್ರಶ್ನೆ ಮಾಡಲ್ಲ ಎಂದು ವಾಗ್ದಾಳಿ ನಡೆಸಿದರು