ಭಾಲ್ಕಿ: ರಾಜ್ಯದಾದ್ಯಂತ ಡಿ.19ರಂದು ಜಗನ್ಮಾತೆ ಅಕ್ಕಮಹಾದೇವಿ ಚಲನಚಿತ್ರ ಬಿಡುಗಡೆ; ಪಟ್ಟಣದಲ್ಲಿ ಚಲನಚಿತ್ರ ನಿರ್ದೇಶಕ ವಿಷ್ಣುಕಾಂತ ಬಿ.ಜೆ ಹೇಳಿಕೆ
Bhalki, Bidar | Dec 3, 2025 ಡಿ.19ರಂದು ಜಗನ್ಮಾತೆ ಅಕ್ಕಮಹಾದೇವಿ ಚಿತ್ರ ಬಿಡುಗಡೆ ಭಾಲ್ಕಿ : ರಾಜ್ಯದಾದ್ಯಂತ ಡಿ.19ರಂದು ಜಗನ್ಮಾತೆ ಅಕ್ಕಮಹಾದೇವಿ ಚಲನಚಿತ್ರ ಬೆಳ್ಳಿ ಪರದೆ ಮೇಲೆ ತೆರೆ ಕಾಣಲಿದೆ ಎಂದು ಚಲನಚಿತ್ರ ನಟ, ನಿರ್ಮಾಪಕ, ನಿರ್ದೇಶಕ ವಿಷ್ಣುಕಾಂತ ಬಿ.ಜೆ ಹೇಳಿದರು. ಪಟ್ಟಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ಭರತ್ ಸಿನಿ ಕ್ರಿಯೇಷನ್ಸ್ ಬ್ಯಾನರ್‌ನಡಿ ನಿರ್ಮಾಣಗೊಂಡಿರುವ ಭಕ್ತಿ ಪ್ರಧಾನವಾಗಿರುವ ಜಗನ್ಮಾತೆ ಅಕ್ಕಮಹಾದೇವಿ ಚಿತ್ರ ಬಿಡುಗಡೆಗೆ ಸಿದ್ಧಗೊಂಡಿದೆ. ರಾಜ್ಯದ 100ಕ್ಕೂ ಅಧಿಕ ಚಿತ್ರ ಮಂದಿರ ಸೇರಿ ನೆರೆಯ ತೆಲಂಗಾಣ