ಹಾವೇರಿ: ಹಾವೇರಿಯಲ್ಲಿ ಅರ್ಥಪೂರ್ಣವಾಗಿ ನಡೆದ ಹುತಾತ್ಮರ ದಿನಾಚರಣೆ
Haveri, Haveri | Oct 21, 2026 ಹಾವೇರಿ ಜಿಲ್ಲಾ ಪೊಲೀಸ್ ವತಿಯಿಂದ ಹುತಾತ್ಮರ ದಿನಾಚರಣೆ ಆಚರಿಸಲಾಯಿತು. ಕರ್ತವ್ಯದ ವೇಳೆ ಹುತಾತ್ಮರಾದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ತ್ಯಾಗ ಹಾಗೂ ಶೌರ್ಯವನ್ನು ಸ್ಮರಿಸಿ, ಗೌರವಪೂರ್ವಕವಾಗಿ ಪುಷ್ಪನಮನ ಸಲ್ಲಿಸಲಾಯಿತು. ಈ ಕಾರ್ಯಕ್ರಮದಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.