ಕೋಲಾರ: ಮಂಗಸಂದ್ರ ಪಿ.ಜಿ. ಮಹಿಳಾ ವಸತಿ ನಿಲಯ ಕಾಮಗಾರಿ ಉದ್ಘಾಟಿಸಿದ ಸಚಿವ ಡಾ.ಎಂ.ಸಿ. ಸುಧಾಕರ್ ಹಾಗೂ ಸಚಿವ ಬೈರತಿ ಸುರೇಶ್
Kolar, Kolar | Oct 29, 2025 ಮಂಗಸಂದ್ರ ಪಿ.ಜಿ. ಮಹಿಳಾ ವಸತಿ ನಿಲಯ ಕಾಮಗಾರಿ ಉದ್ಘಾಟಿಸಿದ ಸಚಿವ ಡಾ.ಎಂ.ಸಿ. ಸುಧಾಕರ್ ಹಾಗೂ ಸಚಿವ ಬೈರತಿ ಸುರೇಶ್ ಕೋಲಾರ ನಗರದ ಹೋರವಲಯದ ಬೆಂಗಳೂರು ಉತ್ತರ ವಿ.ವಿ. ವ್ಯಾಪ್ತಿಯ ಮಂಗಸಂದ್ರ ಪಿ.ಜಿ. ಮಹಿಳಾ ವಸತಿ ನಿಲಯಕ್ಕಾಗಿ ೧೨.೫ ಕೋಟಿ, ಪ್ರಧಾನಮಂತ್ರಿ ’ಉಷಾ’ ಯೋಜನೆಯಡಿ ೧೦ ಕೋಟಿ ಮತ್ತು ಮೊದಲನೇ ಮಹಡಿ ಕಟ್ಟಡ ನಿರ್ಮಾಣಕ್ಕೆ ೨.೫ ಕೋಟಿ ವೆಚ್ಚದ ಕಾಮಗಾರಿಗೆ ಬುಧವಾರ ಮದ್ಯಾನ ೧೨ ಗಂಟೆಯಲ್ಲಿ ಅಡಿಗಲ್ಲು ಹಾಕಲಾಗಿದೆ. ಈ ವಿಶ್ವವಿದ್ಯಾಯಕ್ಕೆ ಸುವರ್ಣ ಗಂಗೆ ಎಂದು ನಾಮಕರಣ ಮಾಡಲಾಗಿದೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಜೀರ್ ಅಹಮದ್,ಕೋಲಾರ ಶಾಸಕ ಕೊತ್ತೂರು ಜಿ. ಮಂಜುನಾಥ