ಅಪಘಾತದಲ್ಲಿ ಜನವರಿ 2025 ರಿಂದ ಇಲ್ಲಿಯವರೆಗೆ ಸುಮಾರು 262 ಜನರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ ಎಂದು ಜಿಲ್ಲಾ ಪೋಲಿಸ್ ವರಿಷ್ಠ ಅಧಿಕಾರಿ ಎಂ ಪುಟ್ಟಮಾದಯ್ಯ ರವರು ಹೇಳಿದರು. ಸಿಂಧನೂರು ನಗರದ ಟೌನ್ ಹಾಲ್ ನಲ್ಲಿ ಸಿಂಧನೂರು ಪೋಲಿಸ್ ಉಪ ವಿಭಾಗದ ವತಿಯಿಂದ ಸೈಬರ್ ಅಪರಾಧಗಳ ಮಾಸಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು. ಶುಕ್ರವಾರ 12 ಗಂಟೆಗೆ ಪ್ರತಿದಿನ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿದ್ದು ರಸ್ತೆ ಮಾತ್ರ ಕಿರಿದಾಗಿದ್ದು ಇದು ಆ ಸುರಕ್ಷತೆಗೆ ಪ್ರಮುಖ ಕಾರಣವಾಗಿದೆ. ಅದರಲ್ಲೂ ಬಹುತೇಕ ವಾಹನಗಳಿಗೆ ಇನ್ಸೂರೆನ್ಸ್ ರಿನಿವಲ್ ಯಾರು ಮಾಡಿಸಿಲ್ಲ, ಟ್ಯಾಕ್ಟರ್ ಗಳಿಗೆ ಇನ್ಸೂರೆನ್ಸ್ ಇಲ್ಲ, ರಸ್ತೆ ಸುರಕ್ಷತೆಗಾಗಿ ಹಾಗೂ ಸೈಬರ್ ಅಪರಾಧ ತಡೆಗಟ್ಟುವ ಉದ್ದೇಶದಿಂದ ಹ