ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಪೌರಕಾರ್ಮಿಕರ ಮೇಲೆ ಹಲ್ಲೆ ಪ್ರಕರಣ ಖಂಡಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಪೌರ ಕಾರ್ಮಿಕರ ಹಾಗೂ ನೌಕರರ ಸಂಘದ ವತಿಯಿಂದ ಶನಿವಾರ ಪ್ರತಿಭಟನೆ ನಡೆಯಿತು.
ಧಾರವಾಡ: ಪಾಲಿಕೆ ಪೌರ ಕಾರ್ಮಿಕರ ಮೇಲೆ ಹಲ್ಲೆ ಪ್ರಕರಣ ಖಂಡಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ - Dharwad News