ಶೋರಾಪುರ: ನಗರ ಸೇರಿ ವಿವಿಧ ಕಡೆಗಳಲ್ಲಿ ತಾಲೂಕ ಆರೋಗ್ಯ ಅಧಿಕಾರಿಗಳ ನೇತೃತ್ವದ ತಂಡ ನಕಲಿ ವೈದ್ಯರ ಕ್ಲಿನಿಕ್ ಗಳ ಮೇಲೆ ದಾಳಿ
Shorapur, Yadgir | Aug 18, 2025
ಯಾದಗಿರಿ ಜಿಲ್ಲೆಯ ಸುರಪುರ ನಗರದ ವೆಂಕಟಾಪುರ ಹಾಗೂ ತಾಲೂಕಿನ ಕವಡಿಮಟ್ಟಿ ಮತ್ತು ವಾಗಣಗೇರಾ ಗ್ರಾಮಗಳಲ್ಲಿದ್ದ ನಕಲಿ ವೈದ್ಯರ ಕ್ಲಿನಿಕ್ ಗಳ ಮೇಲೆ...