Public App Logo
Jansamasya
हादसा
News
पुलिस
Maharashtra
Bjp
National
Police
Bihar
कांग्रेस
Accident
Congress
Modi
Delhi
Viral
Crime
Up
अमित_शाह
Bollywood
दिल्ली
Breakingnews
Narendramodi
Madhya_pradesh
Mp
Nsui
उत्तरप्रदेश
Pmmodi
Rahulgandhi
यूपी
Uttarpradesh

ಬೆಂಗಳೂರು ಉತ್ತರ: ಸಣ್ಣಪುಟ್ಟ ವ್ಯಾಪಾರಿಗಳಿಗೆ ಅವೈಜ್ಞಾನಿಕ ಜಿ.ಎಸ್.ಟಿ ನೋಟೀಸ್; ಜು. 24 ರಂದು ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ

ಸಣ್ಣಪುಟ್ಟ ವ್ಯಾಪಾರಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು ಅವೈಜ್ಞಾನಿಕವಾಗಿ ಜಿ.ಎಸ್.ಟಿ ನೋಟಿಸ್ ನೀಡಿರುವುದನ್ನು ವಿರೋಧಿಸಿ ಜುಲೈ 24 ರ ಗುರುವಾರದಂದು ನಗರದ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ಮತ್ತು ಹೋರಾಟ ನಡೆಸುವುದಾಗಿ ಕರ್ನಾಟಕ ರಾಜ್ಯ ಬೇಕರಿ, ಕಾಂಡಿಮೆಂಟ್ಸ್ ಮತ್ತು ಸಣ್ಣ ಉದ್ದಿಮೆದಾರರ ಒಕ್ಕೂಟ ಎಚ್ಚರಿಕೆ ನೀಡಿದೆ.