ಪುತ್ತೂರು: ಪುತ್ತೂರು ದೇಗುಲ ಸೇರಿದಂತೆ ಹಲವು ಅಭಿವೃದ್ಧಿ ಯೋಜನೆ: ಪುತ್ತೂರಿನಲ್ಲಿ ಶಾಸಕ ಅಶೋಕ್ ಕುಮಾರ್ ರೈ ಹೇಳಿಕೆ
Puttur, Dakshina Kannada | Jul 19, 2025
ಪುತ್ತೂರು ದೇಗುಲ ಸೇರಿದಂತೆ ಹಲವು ಅಭಿವೃದ್ಧಿ ಯೋಜನೆ ಜಾರಿಯಾಗಲಿದೆ. ಅಲ್ಲದೇ ದೇಗುಲಗಳಲ್ಲಿ ಡ್ರೆಸ್ ಕೋಡ್ ಬಗ್ಗೆ ಚರ್ಚಿಸಿ ತೀರ್ಮಾನಿಸಲಾಗುವುದು...