ತರೀಕೆರೆ: ಪಟ್ಟಣದ ಬಯಲು ರಂಗಮಂದಿರದಲ್ಲಿ ದಸರಾ ಬಯಲು ಜಂಗಿ ಕುಸ್ತಿ ಸ್ಪರ್ಧೆ.!
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಪಟ್ಟಣದ ಬಯಲು ರಂಗ ಮಂದಿರದಲ್ಲಿ ಶ್ರೀ ಗುರು ರೇವಣ ಸಿದ್ದೇಶ್ವರ ಕುರುಬ ಸಮಾಜ ಹಾಗೂ ಶ್ರೀ ಗುರು ರೇವಣಸಿದ್ದೇಶ್ವರ ಗರಡಿ ಕುಸ್ತಿ ಸಂಘ, ಪುರಸಭೆ ತರೀಕೆರೆ ಇವರ ವತಿಯಿಂದ ರಾಜ್ಯಮಟ್ಟದ ಜಂಗಿ ಕುಸ್ತಿ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿತ್ತು.