ಹುನಗುಂದ: ನಾನು ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದೇನೆ
ಕೂಡಲಸಂಗಮದಲ್ಲಿ ಶಾಸಕ ಕಾಶಪ್ಪನವರ
ಬಾಗಲಕೋಟ ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮದಲ್ಲಿ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಟ್ರಸ್ಟ್ ಹಾಗೂ ಹುನಗುಂದ ಇಲಕಲ್ಲ ಉಭಯ ತಾಲೂಕುಗಳ ಆಡಳಿತ ಇವರ ಸಹಯೋಗದೊಂದಿಗೆ ಅ.೨೯ ಬುಧವಾರ ಮಧ್ಯಾಹ್ನ ೩ ಗಂಟೆಯ ಸಂದರ್ಭ ವೀರಮಾತೆ ಕಿತ್ತೂರು ರಾಣಿ ಚನ್ನಮ್ಮನವರ ೨೪೭ನೇ ಜಯಂತೋತ್ಸವ, ೨೦೧ನೇ ವಿಜಯೋತ್ಸವ ಹಾಗೂ ವೀರರಾಣಿ ಕಿತ್ತೂರ ಚನ್ನಮ್ಮನವರ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಮೂರ್ತಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಶಾಸಕ ವಿಜಯಾನಂದ ಕಾಶಪ್ಪನವರ ನಾನು ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದೇನೆ ನಾನು ಕೂಡ ಮಂತ್ರಿ ಆಗಬಹುದು ಎಂಬ ನಿರೀಕ್ಷೆ ಇದೆ ಸಚಿವ ಸಂಪುಟ ಪುನಾರಚನೆ ಮಾಡುವುದಾಗಿ ಸಿಎಂ ಹೇಳಿದ್ದಾರೆ. ವರಿಷ್ಠರ ಅನುಮತಿ ಪಡೆದು ಪುನಾರಚನೆ ಮಾಡುವುದಾಗಿ ಹೇಳಿ