ಬೆಂಗಳೂರು ಉತ್ತರ: ನಗರದಲ್ಲಿ ಶಾಲಾ ಮಕ್ಕಳಿಗೆ ಮಣ್ಣಿನ ಗಣೇಶ ತಯಾರಿಕೆ ಕಲಿಕಾ ಕಾರ್ಯಕ್ರಮಕ್ಕೆ ವಲಯ ಆಯುಕ್ತ ಡಾ.ಸತೀಶ್ ಚಾಲನೆ
Bengaluru North, Bengaluru Urban | Aug 21, 2025
ಪಾಲಿಕೆ ವತಿಯಿಂದ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಪರಿಸರ ಸ್ನೇಹಿ ಮಣ್ಣಿನ ಗಣೇಶ ತಯಾರಿಕೆ ಕಲಿಕಾ ಕಾರ್ಯಕ್ರಮ ಆಯೋಜಿಸುವ ಮೂಲಕ ಪರಿಸರ...