Public App Logo
Jansamasya
News
���ुलिस
Bjp
National
Bihar
India
Congress
Modi
Delhi
Viral
Jharkhand
���ेट्रोल
���िल्ली
���िरफ्तार
Breakingnews
Madhya_pradesh
Pmmodi
Rahulgandhi
Haryana
Uttarpradesh
Jdu
Sambalpur
Cyclone
Crimenews
Bareilly
Bcci
Agra
Breaking
Aimim
No video available

ಶಿವಮೊಗ್ಗ: ಸಮಗೋಡು ಗ್ರಾಮದ ಬಳಿ ಗುಡ್ಡ ಕುಸಿತ

Shivamogga, Shimoga | Jul 4, 2024
ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಿಂದಾಗಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸಮಗೋಡು ಗ್ರಾಮದ ಬಳಿ ಗುಡ್ಡ ಕುಸಿತ ಸಂಭವಿಸಿದ್ದು ವಾಹನ ಸಂಚಾರ ಅಸ್ತವ್ಯಸ್ತವಾಗಿದೆ ರಾಣೆಬೆನ್ನೂರು ಬೈಂದೂರು ರಾಷ್ಟ್ರೀಯ ಹೆದ್ದಾರಿ 766 ಸಿಎಯಲ್ಲಿ ಈ ಘಟನೆ ಸಂಭವಿಸಿದ ಭಾಗದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಗುಡ್ಡ ಕಸಿತ ಸಂಭವಿಸಿದ್ದು ಸುಮಾರು 2 ಗಂಟೆಗಳ ಕಾರ್ಯಾಚರಣೆ ನಂತರ ಸಂಚಾರ ಸುಗಮವಾಗಿದೆ ಎಂದು ಗುರುವಾರ ತಿಳಿದು ಬಂದಿದೆ..