ಮಾನ್ವಿ: ಲೇಖಕಿ ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆಗೆ ವಿರೋಧಿಸಿ ಪಟ್ಟಣದ ತಹಸಿಲ್ದಾರ್ ಕಚೇರಿ ಮುಂದೆ ಹಿಂದೂ ಜನಜಾಗೃತಿ ಸಮಿತಿ ಪ್ರತಿಭಟನೆ
Manvi, Raichur | Sep 2, 2025
ಮೈಸೂರು ದಸರಾ ಉದ್ಘಾಟನೆಯನ್ನು ಲೇಖಕಿ ಬಾನು ಮುಷ್ತಾಕ್ ಅವರಿಗೆ ನೀಡಬಾರದು ಎಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿಯಿಂದ ಪ್ರತಿಭಟನೆ...