ಅಣ್ಣಿಗೇರಿ: ಅಣ್ಣಿಗೇರಿಯಲ್ಲಿ ಅಂಗನವಾಡಿ ಕೇಂದ್ರಗಳಿಗೆ ಗ್ಯಾಸ ಒಲೆ ವಿತರಿಸಿದ ಶಾಸಕ ಎನ್.ಎಚ್. ಕೋನರಡ್ಡಿ
ಅಣ್ಣಿಗೇರಿ ನಗರದಲ್ಲಿರುವ ಪಂಪಸ್ಮಾರಕ ಭವನದಲ್ಲಿ ಕರ್ನಾಟಕ ಸರ್ಕಾರ, ಪುರಸಭೆ ಅಣ್ಣಿಗೇರಿ ಹಾಗೂ ಮಹಿಳಾ ಮತ್ತು ಮಕ್ಕಳಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಶಾಹೀ ಎಕ್ಸಪರ್ಟ್ ಗಾರ್ಮೆಂಟ್ ಇವರಿಂದ ನಗರದ 30 ಅಂಗನವಾಡಿ ಕೇಂದ್ರಗಳಿಗೆ ಗ್ಯಾಸ ಒಲೆ ವಿತರಣಾ ಹಾಗೂ ಸದರೀ ಸಂಸ್ಥೆಯಲ್ಲಿ ತರಬೇತಿ ಪಡೆದು ಉದ್ಯೂಗ ಪಡೆದ ಮಹಿಳೆಯರ ಸಮಾಗಮ ಕಾರ್ಯಕ್ರಮವನ್ನು ಶಾಸಕರಾದ ಎನ್.ಎಚ್.ಕೋನರಡ್ಡಿ ಅವರು  ಉದ್ಘಾಟನೆ ಮಾಡಿದರು. .ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಗ್ರಾಯತ್ರಿ ಪಾಟೀಲ, ಮುಖ್ಯಾಧಿಕಾರಿ ವಾಯ್.ಜಿ.ಗದ್ದಿಗೌಡರ ಸೇರಿದಂತೆ ಉಪಸ್ಥಿತಿ ಇದ್ದರು.