ನರಗುಂದ: ಹಗೇದಕಟ್ಟಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಬಾಣಂತಿ ಮೃತ ದೇಹ ಪತ್ತೆ; ಸ್ಥಳಕ್ಕೆ ಪೊಲೀಸರ ಭೇಟಿ
Nargund, Gadag | Mar 6, 2025 ಐದು ತಿಂಗಳ ಬಾಣಂತಿಯೊಬ್ಬರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಗದಗ ಜಿಲ್ಲೆ ನರಗುಂದ ಪಟ್ಟಣದ ಹಗೇದಕಟ್ಟಿಯಲ್ಲಿ ನಡೆದಿದೆ. ಪವಿತ್ರಾ ಕಲ್ಲಕುಟಿಕರ್ (25) ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಬಾಣಂತಿಯಾಗಿದ್ದು, ತವರು ಮನೆಯಿಂದ ಗಂಡನ ಮನೆಗೆ ಬಂದ ಮೂರೇ ದಿನದಲ್ಲಿ ಪವಿತ್ರಾ ಮೃತಳಾಗಿದ್ದಾಳೆ.