ಕುರುಗೊಡು: ಸೆ.26 ರಂದು ತಾಲ್ಲೂಕು ಮಟ್ಟದ ಸಮನ್ವಯ ಮತ್ತು ಪ್ರಗತಿ ಪರಿಶೀಲನಾ ಸಮಿತಿ ಸಭೆ
ಸೆ.26 ರಂದು ತಾಲ್ಲೂಕು ಮಟ್ಟದ ಸಮನ್ವಯ ಮತ್ತು ಪ್ರಗತಿ ಪರಿಶೀಲನಾ ಸಮಿತಿ ಸಭೆ ಕುರುಗೋಡು ತಾಲ್ಲೂಕಿನಲ್ಲಿ ಕೌಟುಂಬಿಕ ಹಿಂಸೆಯಿAದ ಮಹಿಳೆಯರ ಸಂರಕ್ಷಣಾ ಕಾಯ್ದೆ-2005ರ ಪರಿಣಾಮಕಾರಿ ಅನುಷ್ಠಾನ ಕುರಿತು ಕುರುಗೋಡು ತಾಲ್ಲೂಕು ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ಸೆ.26 ರಂದು ಬೆಳಿಗ್ಗೆ 11 ಗಂಟೆಗೆ ಕುರುಗೋಡು ತಾಲ್ಲೂಕು ತಹಶೀಲ್ದಾರರ ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಸಮನ್ವಯ ಮತ್ತು ಪರಿಶೀಲನಾ ಸಮಿತಿ ಸಭೆ ಏರ್ಪಡಿಸಲಾಗಿದೆ ಎಂದು ಬಳ್ಳಾರಿ ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಹಾಗೂ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಸೆ.24,ಬುಧವಾರ ಸಂಜೆ 6ಕ್ಕೆ ಪ್ರ